Sunday, July 3, 2022

ಸುಶಾಂತ್ ಸಿಂಗ್ ನಿಗೂಢ ಸಾವು: ಸಿಬಿಐ ತನಿಖೆಗೆ ಬಿಹಾರ ಸರ್ಕಾರ ಶಿಫಾರಸು

Follow Us

ಪಾಟ್ನಾ: ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಬಿಹಾರ ಸರ್ಕಾರ ಶಿಫಾರಸು ಮಾಡಿದೆ. ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಸಮರ್ಪಕ ತನಿಖೆ ನಡೆಸಲು ಮುಂಬೈ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಬಿಹಾರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ತನಿಖೆ ನಡೆಸಲು ಮುಂಬೈಗೆ ಆಗಮಿಸಿದ್ದ ಐಪಿಎಸ್ ಅಧಿಕಾರಿಯನ್ನು ಕೊರೋನಾದ ಹೆಸರಿನಲ್ಲಿ ಮುಂಬೈ ಪೊಲೀಸರು ಕ್ವಾರಂಟೈನ್ ಗೆ ಗುರಿಪಡಿಸಿದ್ದರು. ತನಿಖೆಗೆ ಅಗತ್ಯ ಇದ್ದ ದಾಖಲೆ ಹಸ್ತಾಂತರಿಸಲು ನಿರಾಕರಿಸಿದ್ದರು.

ಇದೀಗ ಬಿಹಾರ ಸರ್ಕಾರ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ಸಿಬಿಐ ಈ ತನಿಖೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!