Wednesday, November 29, 2023

ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ

Follow Us

newsics.com
ತಿರುವನಂತಪುರಂ:
ಕೇರಳದಲ್ಲಿ ಸಚಿವ ಜಲೀಲ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಈ ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸ್ ಪಡೆಯಲ್ಲಿರುವ ಸಿಪಿಎಂ ಪಕ್ಷದ ಬೆಂಬಲಿಗ ಅಧಿಕಾರಿಗಳು ಈ ರೀತಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸ್ ದೌರ್ಜನ್ಯಕ್ಕೆ ಬಿಜೆಪಿ ಕಾರ್ಯಕರ್ತರು ಮಣಿಯುವುದಿಲ್ಲ. ಶಾಂತಿಯುತ ಪ್ರತಿಭಟನೆ ಮುಂದುವರಿಸುವುದಾಗಿ ರಾಜ್ಯ ಬಿಜೆಪಿ ಹೇಳಿದೆ.

ಸ್ವಪ್ನಾ ಸುರೇಶ್ ಜತೆ ಸೆಲ್ಪಿ: ಮಹಿಳಾ ಪೊಲೀಸ್ ಅಧಿಕಾರಿಗೆ ಸಂಕಷ್ಟ

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!