Wednesday, October 5, 2022

ಮಧ್ಯಪ್ರದೇಶ ಹಿರಿಯ ಬಿಜೆಪಿ ಮುಖಂಡ ಕೈಲಾಶ್ ಸಾರಂಗ್ ಇನ್ನಿಲ್ಲ

Follow Us

NEWSICS.COM

ಮಧ್ಯಪ್ರದೇಶ: ಮಧ್ಯಪ್ರದೇಶ ಬಿಜೆಪಿ ಹಿರಿಯ ಮುಖಂಡ ಕೈಲಾಶ್ ಸಾರಂಗ್( 85) ಮುಂಬೈನ ಆಸ್ಪತ್ರೆಯಲ್ಲಿ ಶನಿವಾರ (ನ14) ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸಾರಂಗ್ ಅವರನ್ನು 12 ದಿನಗಳ ಹಿಂದೆ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೈಲಾಶ್ ಸಾರಂಗ್ ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಕಂಪಿಸಿದ ಭೂಮಿ: 5.2ರಷ್ಟು ತೀವ್ರತೆ ದಾಖಲು

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!