newsics.com
ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ.
ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಲೀಲಾವತಿ ಆಸ್ಪತ್ರೆಯ ಜಲೀಲ್ ಪಾರ್ಕರ್ ಹೇಳಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!