Wednesday, July 6, 2022

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಸರಪಂಚನ ಬರ್ಬರ ಹತ್ಯೆ

Follow Us

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೊಬ್ಬ ಬಿಜೆಪಿ ನಾಯಕನನ್ನು ಉಗ್ರರು ಹತ್ಯೆ ಮಾಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಂ ನಲ್ಲಿ ಸರಪಂಚ ಸಾಜದ್ ಅಹ್ಮದ್ ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.  ಸ್ಥಳೀಯ ಗ್ರಾಮ ಮುಖ್ಯಸ್ಥ, ಸರಪಂಚರಾಗಿ ಸೇವೆ ಸಲ್ಲಿಸುತ್ತಿದ್ದರು.

ಕಾಶ್ಮೀರ ಕಣಿವೆಯಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ರಾಜಕಾರಣಿಗಳನ್ನು ಉಗ್ರರು ಇದೀಗ ಟಾರ್ಗೆಟ್ ಮಾಡುತ್ತಿದ್ದಾರೆ. ಇತ್ತೀಚೆಗೆ ಬಿಜೆಪಿ ಯುವ ನಾಯಕನೊಬ್ಬನನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು. ಒಂಬತ್ತು ಮಂದಿ ಅಂಗರಕ್ಷರನ್ನು ನೀಡಿದ್ದರೂ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಯಾರೂ ಅವರ ಜತೆಗೆ ಇರಲಿಲ್ಲ.

ಇದೀಗ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...
- Advertisement -
error: Content is protected !!