Friday, January 21, 2022

ಬಿಜೆಪಿ ಕಾರ್ಯಕರ್ತರ ವಿರುದ್ದ ಜಲ ಫಿರಂಗಿ ಬಳಕೆ

Follow Us

Newsics.com

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆಗೆ ಆಗ್ರಹಿಸಿ ತಿರುವನಂತಪುರಂ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಬಳಸಲಾಗಿದೆ.

ಘರ್ಷಣೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.

ಚಿನ್ನ ಕಳ್ಳ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶಾಮೀಲಾಗಿದ್ದಾರೆ. ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!