Saturday, April 17, 2021

ತಮಿಳುನಾಡು ಗಣಿಗಾರಿಕೆ ಕಂಪನಿಯಲ್ಲಿ ಬಾಯ್ಲರ್ ಸ್ಫೋಟ, 7 ಮಂದಿಗೆ ಗಾಯ

ಚೆನ್ನೈ: ತಮಿಳುನಾಡಿನ ಕಡಲೂರಿನ ಸಾರ್ವಜನಿಕ ವಲಯದ ಕಲ್ಲಿದ್ದಲು ಗಣಿಗಾರಿಕೆ ಕಂಪನಿಯಲ್ಲಿ ಬಾಯ್ಲರ್ ಸ್ಫೋಟದಿಂದಾಗಿ ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ.
ನೈವೆಲಿ ಲಿಗ್ನೈಟ್ ಕಾರ್ಪೊರೇಶನ್‌ನ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಬಾಯ್ಲರ್ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ. ನೇವೆಲಿ ಲಿಗ್ನೈಟ್ ಕಾರ್ಪೊರೇಷನ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತಮಿಳುನಾಡು ಪೊಲೀಸ್ ತಂಡಗಳು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!