Wednesday, October 5, 2022

ಬಾಲಿವುಡ್ ನಟ ಆಸ್ರಿಫ್ ಬಸ್ರಾ ನಿಧನ, ಆತ್ಮಹತ್ಯೆ ಶಂಕೆ?

Follow Us

NEWSICS.COM

ಹಿಮಾಚಲ ಪ್ರದೇಶ: ಬಾಲಿವುಡ್​ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ರಂಜಿಸುತ್ತಿದ್ದ ನಟ ಆಸಿಫ್​ ಬಸ್ರಾ (53) ಶವವಾಗಿ ಪತ್ತೆಯಾಗಿದ್ದಾರೆ.
ಧರ್ಮಶಾಲಾದಲ್ಲಿ ಅವರು ಶವವಾಗಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದ ಮೈಕ್ಲೋಡ್​ಗಂಜ್​ನಲ್ಲಿರುವ ಜೋಗಿಬಾಡಾ ರಸ್ತೆಯಲ್ಲಿರುವ ಕೆಫೆ ಒಂದರ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಸಿಫ್​ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಆಸಿಫ್ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ‘ಕೈ ಪೊ ಚೆ’, ರಾಣಿ ಮುಖರ್ಜಿ ಅವರ ‘ಹಿಚಿಕಿ’, ಹೃತಿಕ್ ರೋಷನ್ ಅವರ ‘ಕ್ರಿಶ್ 3’, ಮತ್ತು ಸೈಫ್ ಅಲಿ ಖಾನ್ ಅವರ ‘ಕಾಲಕಾಂಡಿ’ ಮುಂತಾದ ವಿವಿಧ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!