Friday, January 21, 2022

‘ಗಲ್ಲಿ ಬಾಯ್’ ಚಿತ್ರದ ನಟ ವಿಜಯ್ ರಾಜ್ ಬಂಧನ

Follow Us

NEWSICS.COM

ಮುಂಬೈ: ಬಾಲಿವುಡ್ ನ ಗಲ್ಲಿ ಬಾಯ್ ಚಿತ್ರದಲ್ಲಿ ಅಭಿನಯಿಸಿದ್ದ ವಿಜಯ್ ರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ‘ಶೆರಾನಿ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು,ಚಿತ್ರದ ಸಿಬ್ಬಂದಿಗಳಲ್ಲಿ ಒಬ್ಬ ಮಹಿಳೆ ನಿನ್ನೆ (ನ2) ರಾತ್ರಿ ವಿಜಯ್ ರಾಜ್ ತಮಗೆ ಕಿರುಕುಳ ನಿಡಿದ್ದಾರೆಂದು ಆರೋಪಿಸಿದ್ದಾರೆ. ಸಂತ್ರಸ್ತೆ ಈ ಬಗ್ಗೆ ಗೊಂಡಿಯಾದ ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ದೂರು ದಾಖಲಿಸಿಕೊಂಡ ಪೋಲೀಸರು ವಿಜಯ್ ರಾಜ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಕರೆದೊಯ್ಯಿದಿದ್ದಾರೆ. ಘಟನೆ ಕುರಿತು ಪೊಲೀಸರ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

ತೆಂಗಿನಕಾಯಿ ನೀಡಿ ಬೋಧನಾ ಶುಲ್ಕ ಪಾವತಿಸಿ

ಮತ್ತಷ್ಟು ಸುದ್ದಿಗಳು

Latest News

ಪತಿಯ ಹತ್ಯೆಗೆ ಬಂದವರಿಗೆ ಖಾರದ ಪುಡಿ ಎರಚಿ ಪ್ರಾಣ ಉಳಿಸಿದ ಮಹಿಳೆ

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಖಾರದ ಪುಡಿ ಬಿಸಾಡಿ   ಪತಿಯನ್ನು ಉಳಿಸಿಕೊಂಡ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ. ದಿ ವಾರಂಗಲ್ ಜಿಲ್ಲಾ ಲಾರಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!