Wednesday, November 30, 2022

ಚೀನಾಕ್ಕೆ ತೆರಳುತ್ತಿದ್ದ ಇರಾನ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ಆತಂಕ ಸೃಷ್ಟಿ

Follow Us

newsics.com

ನವದೆಹಲಿ:  ಇರಾನ್ ನಿಂದ ಚೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಲಾಹೋರ್  ಎಟಿಸಿ ಅಧಿಕಾರಿಗಳು ಈ ಸಂಬಂಧ ಪೈಲಟ್ ಗೆ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ.

ಆ ಹೊತ್ತಿನಲ್ಲಿ ವಿಮಾನ ಭಾರತದ ವಾಯು ಪ್ರದೇಶದ ಮೇಲೆ ಹಾರಾಟ ನಡೆಸುತ್ತಿತ್ತು. ಪೈಲಟ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲು ಅನುಮತಿ ಕೋರಿದ್ದರು.

ದೆಹಲಿ ಬೇಡ ಜೈಪುರದಲ್ಲಿ  ಲ್ಯಾಂಡ್ ಮಾಡಿ ಎಂದು ಸೂಚಿಸಲಾಗಿತ್ತು. ಇದನ್ನು ನಿರಾಕರಿಸಿದ ಪೈಲಟ್ ವಿಮಾನವನ್ನು ಮುಂದಕ್ಕೆ ಚಲಾಯಿಸಿದ್ದಾರೆ. ಇದೀಗ ವಿಮಾನ ಭಾರತದ ವಾಯು  ಪ್ರದೇಶದಿಂದ ತೆರಳಿದೆ. ಭಾರತದ ವಾಯು ಪ್ರದೇಶದಿಂದ ನಿರ್ಗಮಿಸುವ ತನಕ ವಾಯು ಪಡೆಯ ವಿಮಾನಗಳು ವಿಮಾನದ ರಕ್ಷಣೆಗೆ ತೆರಳಿದ್ದವು

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!