ನವದೆಹಲಿ: ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಜ. 24ರಂದು ಭಾರತಕ್ಕೆ ಆಗಮಿಸಲಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಭಾರತ ಭೇಟಿಯಾಗಿದೆ ಬೋಲ್ಸನಾರೊ ಅವರೊಂದಿಗೆ 7 ಮಂತ್ರಿಗಳು, ಉನ್ನತ ಅಧಿಕಾರಿಗಳು ಮತ್ತು ದೊಡ್ಡ ವಾಣಿಜ್ಯ ನಿಯೋಗ ನಾಲ್ಕು ದಿನಗಳ ಅವಧಿಗೆ ಆಗಮಿಸಲಿದೆ.
24 ರಂದು ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷರ ಭೇಟಿ
Follow Us