Thursday, December 9, 2021

ಮದುವೆಗೆ ಮೀಸಲಿಟ್ಟ ಹಣ ಕೊರೋನಾ ತಡೆಗೆ ನೀಡಿದ ವಧು

Follow Us

ಕೊಚ್ಚಿ: ಕೊರೋನಾದಿಂದಾಗಿ ಅದ್ದೂರಿ ಮದುವೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಮದುವೆಗೆ ಮಾತ್ರ ಸದ್ಯಕ್ಕೆ ಅವಕಾಶ. ಮದುವೆಗೆ ಕೂಡಿಟ್ಟ ಹಣ ಇದರಿಂದಾಗಿ ಬ್ಯಾಂಕ್ ಗಳಲ್ಲಿ ಮತ್ತೆ  ಠೇವಣಿ ಇಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಏರ್ನಾಕುಳಂನಲ್ಲಿ ವಧು ಮತ್ತು ವರ  ಈ ವಿಷಯದಲ್ಲಿ ಮಾದರಿಯಾಗಿದ್ದಾರೆ. ಆದ್ರಾ  ಮೆನನ್ ಮತ್ತು ಮಹೇಶ್ ನಾಯರ್ ಸರಳ ರೀತಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆಗೆ ಮೀಸಲಿರಿಸಿದ್ದ  ಹಣವನ್ನು ಕೊರೋನಾ ತ಼ಡೆಗಟ್ಟಲು ಸೇವಾ ಭಾರತಿ ಸಂಘಕ್ಕೆ ಹಸ್ತಾಂತರಿಸಿದ್ದಾರೆ. ಸೇವಾ ಭಾರತಿ ಸಮಾಜಸೇವೆ ಚಟುವಟಿಕೆಗೆ ಹೆಸರುವಾಸಿಯಾಗಿದ್ದು, ಆರ್ ಎಸ್ ಎಸ್ ನ  ಅಂಗ ಸಂಸ್ಥೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!