Thursday, December 1, 2022

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ, ಅವಶೇಷಗಳಡಿಯಲ್ಲಿ ಕಾರ್ಮಿಕರು

Follow Us

newsics.com

ಗುರುಗ್ರಾಮ:  ಹರ್ಯಾಣದ ಗುರುಗ್ರಾಮದಲ್ಲಿ ಮೂರು ಅಂತಸ್ತಿನ  ಹಳೆಯ ಕಟ್ಟಡ ಕುಸಿದು ಬಿದ್ದಿದೆ.  ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಕಟ್ಟಡ ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.

ಮೂವರನ್ನು ಇದೀಗ ರಕ್ಷಿಸಲಾಗಿದೆ. ಗುರುಗ್ರಾಮದ  ಉದ್ಯೋಗ ವಿಹಾರ ಬಳಿ ಈ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ

ದೆಹಲಿಯಲ್ಲಿ ಬಾಲಕನ ನರ ಬಲಿ, ಕಾರ್ಮಿಕರಿಂದ ಕೃತ್ಯ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!