Wednesday, November 30, 2022

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

Follow Us

newsics.com

ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಹರಿದ್ವಾರದ ಲಾಲ್ ಧಾಂಗ್ ನಿಂದ ಕಾರಾ ತಲ್ಲಾಗೆ ತೆರಳುತ್ತಿದ್ದ 50 ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್ ಪೌರಿಯ ಸಿಮ್ರಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ 500 ಮೀಟರ್ ಆಳದ ಕಮರಿಗೆ ಉರುಳಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಬಿರೊಂಖಲ್‌ನ ಸಿಎಂಡಿ ಬಳಿ ಈ ದುರಂತ ನಡೆದಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ಎಸ್ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಡಿಆರ್‌ಎಫ್ ತಂಡ 21 ಜನರನ್ನು ರಕ್ಷಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!