newsics.com
ಲಕ್ನೋ: ಉತ್ತರಪ್ರದೇಶದ ಬಾರಬಂಕಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಲಾರಿ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕನಿಷ್ಟ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.