Thursday, December 2, 2021

ಕೊರೋನಾ ಆಘಾತ: ಶೇರು ಮಾರುಕಟ್ಟೆ ವ್ಯವಹಾರ ಸ್ಥಗಿತ

Follow Us

ಮುಂಬೈ:  ಇಂದು ಕೂಡ ಶೇರು ಮಾರುಕಟ್ಟೆಗೆ ಕೊರೋನಾ ಮಾರಕ ಹೊಡೆತ ನೀಡಿದೆ. ಶೇರು ಸಂವೇದಿ ಸೂಚ್ಯಂಕ 3100 ಅಂಶಗಳ ಇಳಿಕೆ ದಾಖಲಿಸಿದೆ. ನಿಫ್ಟಿ ಆರಂಭಿಕ ಹಂತದಲ್ಲಿಯೇ 966 ಅಂಶಗಳಷ್ಟು ಕುಸಿದಿದೆ. ಹೆಚ್ಚಿನ ಹಾನಿ ತಪ್ಪಿಸಲು ತಾತ್ಕಾಲಿಕವಾಗಿ ಶೇರು ಮಾರುಕಟ್ಟೆಯಲ್ಲಿ ವಹಿವಾಟು  ಸ್ಥಗಿತಗೊಳಿಸಲಾಯಿತು. ಗುರುವಾರ ಒಂದೇ ದಿನ ಹೂಡಿಕೆದಾರರು 11 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದರು. ಅಮೆರಿಕ ಯುರೋಪ್ ರಾಷ್ಟ್ರಗಳಿಗೆ  ಪ್ರಯಾಣ ನಿರ್ಬಂಧ ವಿಧಿಸಿದ್ದು ಈ ಬೆಳವಣಿಗೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!