Saturday, April 17, 2021

ಕೊರೋನಾದಿಂದ ಉದ್ಯಮಿ ನಾರಾಯಣಸಾಮಿ ಸಾವು

ಚೆನ್ನೈ: ಕಟ್ಟಡ ಸಾಮಗ್ರಿ ತಯಾರಿಸುವ ಟಿವಿಎಸ್ ಸುಂದ್ರಾಮ್ ಫಾಸ್ಟೆನರ್ಸ್ ಲಿಮಿಟೆಡ್ ಅಧ್ಯಕ್ಷ ನಾರಾಯಣಸಾಮಿ ಬಾಲಕೃಷ್ಣನ್ ಕೊರೋನಾಗೆ ಬಲಿಯಾಗಿದ್ದಾರೆ.
ನಾರಾಯಣಸಾಮಿ ಬಾಲಕೃಷ್ಣನ್ ಟಿವಿಎಸ್ ಸುಂದ್ರಾಮ್ ಫಾಸ್ಟೆನರ್ಸ್ ಲಿಮಿಟೆಡ್ ಅಧ್ಯಕ್ಷರಾಗಿ 2008ರಿಂದ
ಕಾರ್ಯನಿರ್ವಹಿಸುತ್ತಿದ್ದರು. ತಮಿಳುನಾಡು ಮೂಲದ ಕಂಪನಿಯ ಪ್ರಧಾನ ಕಚೇರಿ ಚೆನ್ನೈನಲ್ಲಿದ್ದು, 500ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!