Thursday, May 26, 2022

ಫೆಬ್ರವರಿ 15ರೊಳಗೆ ಕೊರೋನಾ ಸೋಂಕು ಕಡಿಮೆಯಾಗಲಿದೆ: ಕೇಂದ್ರದ ನಿರೀಕ್ಷೆ

Follow Us

newsics.com

ನವದೆಹಲಿ: ದೇಶದಲ್ಲಿ ಕಾಣಿಸಿಕೊಂಡಿರುವ ಕೊರೋನಾ ಮೂರನೆ ಅಲೆ ಅಬ್ಬರ ಫೆಬ್ರವರಿ 15ರೊಳಗೆ ಕಡಿಮೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಈ ಬೆಳವಣಿಗೆ ಈಗಾಗಲೇ ಹಲವು ರಾಜ್ಯಗಳಲ್ಲಿ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ದೇಶದ ಶೇಕಡ 73 ವಯಸ್ಕರು ಸಂಪೂರ್ಣವಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಇಧು ರೋಗದ ತೀವ್ರತೆ ಕಡಿಮೆಮಾಡುವಲ್ಲಿ ನೆರವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಕೊರೋನಾ ಸೋಂಕು ಇದೀಗ ಸ್ಥಿರತೆಯ ಮಟ್ಟ ತಲುಪಿದೆ. ಮುಂದಿನ ದಿನಗಳಲ್ಲಿ ಇಳಿಕೆ ಆರಂಭವಾಗಲಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

 

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!