Thursday, December 1, 2022

‘ಸಿಎ’ ಪರೀಕ್ಷೆ ಆನ್ಲೈನ್ ನಲ್ಲಿ ನಡೆಸಲು ಸಾಧ್ಯವಿಲ್ಲ-ಐಸಿಎಐ

Follow Us

NEWSICS.COM

ನವದೆಹಲಿ: ಕೋವಿಡ್ -19 ರ ದೃಷ್ಟಿಯಿಂದ ಕೆಲವು ಅಭ್ಯರ್ಥಿಗಳು ಸೂಚಿಸಿದಂತೆ ಮುಂಬರುವ ಸಿಎ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಲು ಸಾಧ್ಯವಿಲ್ಲ ಎಂದು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಬುಧವಾರ( ನ.4) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ

ಇದೇ ನವೆಂಬರ್ 21 ರಿಂದ ಡಿಸೆಂಬರ್ 14 ರವರೆಗೆ ನಡೆಯಲಿರುವ ಪರೀಕ್ಷೆಯು ಬಹುಆಯ್ಕೆ ಪ್ರಶ್ನೆಗಳನ್ನು ಹೊಂದಿಲ್ಲ ಆದ್ದರಿಂದ ಆನ್ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ನಮ್ಮ ಪರೀಕ್ಷೆಗಳು ವಿಭಿನ್ನ ಮಾದರಿಯನ್ನು ಹೊಂದಿವೆ , ಎಂದು ಹೇಳಿದೆ.

ಪೊಲೀಸರ ದಾಳಿ: ಹಳಿತಪ್ಪಿಸಿದ ರಿಪಬ್ಲಿಕ್ ಸುದ್ದಿ ವಾಹಿನಿಯ ಅಮೆರಿಕ ಫಲಿತಾಂಶ ಪ್ರಸಾರ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!