ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019 ವಿರುದ್ಧ ಸಮಾಜದಲ್ಲಿ ಎದ್ದಿರುವ ಅನುಮಾನಗಳ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ದೆಹಲಿಯ ಅರವಿಂದ ಕೇಜ್ರೀವಾಲ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸೇರಿದಂತೆ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಈ ಪತ್ರದಲ್ಲಿ ಅವರು, ಈ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಜಾತ್ಯತೀತೆಯನ್ನು ಸಂರಕ್ಷಿಸುವ ಬಯಕೆ ಹೊಂದಿರುವ ಎಲ್ಲಾ ಭಾರತೀಯರು ಒಟ್ಟಾಗಿರುವ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.
ಸಿಎಎ; 11 ಮುಖ್ಯಮಂತ್ರಿಗಳಿಗೆ ಕೇರಳ ಸಿಎಂ ಪತ್ರ
Follow Us