ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಪಿಆರ್) ವಿರುದ್ಧ ಪ್ರತಿಭಟನೆಯ ಧ್ಯೋತಕವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ಅಧಿಕಾರ್ ‘ ಎಂಬ ಶೀರ್ಷಿಕೆಯ ಗೀತೆಯೊಂದರನ್ನು ರಚಿಸಿದ್ದಾರೆ.
ಈ ಗೀತೆಯನ್ನು ಗಾಯಕ ಮತ್ತು ರಾಜ್ಯ ಸಚಿವ ಇಂದ್ರನಿಲ್ ಸೇನ್ ಹಾಡಿದ್ದಾರೆ. ಈ ಗೀತೆಯಲ್ಲಿ ಭಾರತ ಒಗ್ಗಟ್ಟಿನ ರಾಷ್ಟ್ರ ಎಂಬ ಸಂದೇಶವಿದ್ದು, ಸಿಎಎ ಮತ್ತು ಎನ್ ಆರ್ ಸಿಯನ್ನು ತೀವ್ರವಾಗಿ ವಿರೋಧಿಸಿದೆ.
‘ಅಧಿಕಾರ್’- ಸಿಎಎ ವಿರುದ್ಧ ಮಮತಾ ಗೀತೆ ರಚನೆ
Follow Us