Thursday, December 9, 2021

ಕೊಬ್ಬರಿ ಕನಿಷ್ಠ ಬೆಂಬಲ ಬೆಲೆಗೆ ಸಂಪುಟ ಅನುಮೋದನೆ

Follow Us

ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ  ಶುಕ್ರವಾರ  ನಡೆದ  ಕೇಂದ್ರ ಆರ್ಥಿಕ ವ್ಯವಹಾರಗಳ   ಸಂಪುಟ ಸಮಿತಿ  2020ರಲ್ಲಿ ಹಂಗಾಮಿಗಾಗಿ  ಕೊಬ್ಬರಿಗೆ  ಕನಿಷ್ಟ ಬೆಂಬಲ ಬೆಲೆಗೆ  ಅನುಮೋದನೆ ನೀಡಿದೆ.
ಎಣ್ಣೆಗೆ ಬಳಸುವ ಕೊಬ್ಬರಿಯ    ಕನಿಷ್ಟ ಬೆಂಬಲ ಬೆಲೆಯನ್ನು  ಪ್ರತಿ ಕ್ವಿಂಟಾಲ್ ಗೆ  9,521 ರೂಪಾಯಿನಿಂದ  9,960 ರೂ.ಗಳಿಗೆ  ಹೆಚ್ಚಿಸಲಾಗಿದೆ.  ತಿನ್ನುವ(ಬಾಲ್) ಕೊಬ್ಬರಿ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ  9,920 ರೂ.ಗಳಿಂದ 10,300 ರೂ.ಗಳಿಗೆ ಏರಿಕೆ ಮಾಡಲಾಗಿದೆ  ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡ್ಕೇರ್  ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!