Tuesday, December 5, 2023

ಖಲಿಸ್ತಾನಿ ಉಗ್ರರ ಒಸಿಐ ಕಾರ್ಡ್ ರದ್ದು: ಭಾರತ ದಿಟ್ಟ ನಿರ್ಧಾರ

Follow Us

newsics.com

ನವದೆಹಲಿ: ಖಲಿಸ್ತಾನಿ ಉಗ್ರರನ್ನು ಬಗ್ಗುಬಡಿಯಲು ಮುಂದಾಗಿರುವ ಭಾರತ, ವಿದೇಶದಲ್ಲಿರುವ ಖಲಿಸ್ತಾನಿ ಉಗ್ರರ ಒಸಿಐ ಕಾರ್ಡ್ ರದ್ದುಗೊಳಿಸಲು ನಿರ್ಧರಿಸಿದೆ

ಈ ಬಗ್ಗೆ ಕ್ರಮ ಕೈಗೊಳ್ಳಲು ಕೇಂದ್ರ ತನಿಖಾ ಸಂಸ್ಥೆಗೆ ಸೂಚಿಸಿರುವ ಕೇಂದ್ರ ಸರ್ಕಾರ, ಅಮೆರಿಕ, ಯುಕೆ, ಕೆನಡಾ, ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಎಲ್ಲಾ ಖಲಿಸ್ತಾನಿ ಉಗ್ರರನ್ನು ಪತ್ತೆ ಹಚ್ಚಿ ಅವರ ಒಸಿಐ ಕಾರ್ಡ್‌ ರದ್ದುಗೊಳಿಸುವಂತೆ ಆದೇಶಿಸಿದೆ.

ಭಾರತೀಯ ಮೂಲದ ವಿದೇಶಿ ಪ್ರಜೆಗೆ ಭಾರತ ನೀಡಿದ ಕಾನೂನಿನ ಸ್ಥಾನಮಾನ ಓಸಿಐ ಕಾರ್ಡ್‌ ರದ್ದಾದರೆ ವಿದೇಶದಲ್ಲಿರುವ ಖಲಿಸ್ತಾನಿ ಉಗ್ರರು ಮರಳಿ ಭಾರತಕ್ಕೆ ಬರಲು ಸಾಧ್ಯವಾಗುವುದಿಲ್ಲ.

ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ, ಬಾಯಿಗೆ ಮೂತ್ರ ವಿಸರ್ಜನೆ

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!