Wednesday, November 30, 2022

ಕಾರು- ಲಾರಿ ಡಿಕ್ಕಿ: ಐವರು ಪ್ರಯಾಣಿಕರ ಸಾವು

Follow Us

newsics.com

ಕೋಝಿಕೋಡ್: ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಕಾರು ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ರಾಮನಾಟುಕರ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ಕರಿಪುರ ವಿಮಾನ ನಿಲ್ಲಾಣದಿಂದ  ಹಿಂತಿರುಗುತ್ತಿದ್ದ ಕಾರು ಸಿಮೆಂಟ್ ತುಂಬಿದ ಲಾರಿಗೆ ಡಿಕ್ಕಿ ಹೊಡೆಯಿತು ಎಂದು ವರದಿಯಾಗಿದೆ.

ಕಾರು ಡಿಕ್ಕಿ ಹೊಡೆಯುವ ಮೊದಲು ಮೂರು ಬಾರಿ ಪಲ್ಟಿ ಹೊಡೆದಿತ್ತು ಎಂದು ಲಾರಿ ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ.  ಕಾರು ಅತೀ ವೇಗದಲ್ಲಿ ಸಂಚರಿಸುತ್ತಿದ್ದದ್ದೇ  ಅಪಘಾತಕ್ಕೆ ಕಾರಣ ಎಂದು ವರದಿಯಾಗಿದೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!