ತಿರುವನಂತಪುರಂ: ‘ಕೇರಳ ಮತ್ತೊಂದು ಕಾಶ್ಮೀರವಾಗುತ್ತಿದೆ’ ಎಂದಿದ್ದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದ ಮಲಪ್ಪುರಂನ ಕೆಲ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಪೂರೈಕೆ ತಡೆಹಿಡಿದಿದೆ ಎಂದು ಟ್ವಿಟ್ಟರ್ ನಲ್ಲಿ ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದರ ವಿರುದ್ಧ ಕೇರಳ ಪೋಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮೊದಲ ಆರೋಪಿಯನ್ನಾಗಿ ಪರಿಗಣಿಸಲಾಗಿದೆ.
ಸಂಸದೆ ಶೋಭಾ ವಿರುದ್ಧ ಕೇರಳದಲ್ಲಿ ಕೇಸ್
Follow Us