ಬಾಸ್ಮತಿ ಅಕ್ಕಿ ಸಂಸ್ಕರಣಾ ಘಟಕ ‘ಬೆಸ್ಟ್ ಫುಡ್ಸ್’ ಮೇಲೆ ಸಿಬಿಐ ದಾಳಿ

newsics.com ನವದೆಹಲಿ: ಪ್ರೀಮಿಯಂ ಬಾಸ್ಮತಿ ಅಕ್ಕಿಯ ಅತಿ ದೊಡ್ಡ ಸಂಸ್ಕರಣಾ ಘಟಕ ‘ಬೆಸ್ಟ್ ಫುಡ್ಸ್’ ಲಿಮಿಟೆಡ್ ಮೇಲೆ ಮಂಗಳವಾರ (ನ.10) ಸಿಬಿಐ ದಾಳಿ ನಡೆಸಿದೆ.ಬೆಸ್ಟ್ ಫುಡ್ಸ್ ಲಿಮಿಟೆಡ್ ನ ಅಧ್ಯಕ್ಷರು ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಮೇಲೆ ಸಾವಿರ ಕೋಟಿಗೂ ಹೆಚ್ಚಿನ ಬ್ಯಾಂಕ್ ವಂಚನೆಯ ಆರೋಪ ಇದ್ದು, ಅವರ ಮನೆಗಳ ಮೇಲೂ ಸಿಬಿಐ ದಾಳಿ ನಡೆದಿದೆ.ಸ್ಟೇಟ್ ಬ್ಯಾಂಕ್ ಇಂಡಿಯಾ ನೇತೃತ್ವದ ಬ್ಯಾಂಕ್ ಒಕ್ಕೂಟವು ಈ ಸಾಲ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡೀಗಢ ಹಾಗೂ ದೆಹಲಿಯಲ್ಲಿನ ಕಂಪನಿ ಕಚೇರಿಗಳು, … Continue reading ಬಾಸ್ಮತಿ ಅಕ್ಕಿ ಸಂಸ್ಕರಣಾ ಘಟಕ ‘ಬೆಸ್ಟ್ ಫುಡ್ಸ್’ ಮೇಲೆ ಸಿಬಿಐ ದಾಳಿ