Saturday, January 22, 2022

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತದ ದಿಟ್ಟ ಪ್ರತ್ಯುತ್ತರ

Follow Us

ಶ್ರೀನಗರ:  ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯ ಶಹಾಪುರ ಮತ್ತು ಕಿರ್ನಿ ವಲಯದಲ್ಲಿ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನಾ ಪಡೆ ಕೂಡ ಬಂದೂಕಿನಿಂದಲೇ ಪ್ರತ್ಯುತ್ತರ ನೀಡಿದೆ.ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿರುವುದು ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಪಾಕಿಸ್ತಾನ ಎಲ್ಲ ಯತ್ನ ನಡೆಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಬೀಟಿಂಗ್ ರಿಟ್ರೀಟ್‌ನಲ್ಲಿ ಗಾಂಧೀಜಿಗೆ ಪ್ರಿಯವಾದ ‘ಅಬೈಡ್ ವಿತ್ ಮಿ’ ಗೀತೆ ಕೈಬಿಡಲು ನಿರ್ಧಾರ

newsics.com ನವದೆಹಲಿ: ಜ.29ರಂದು ಇಲ್ಲಿನ ವಿಜಯ್‌ಚೌಕ್‌ನಲ್ಲಿ ನಡೆಸುವ ಗಣರಾಜ್ಯೋತ್ಸವ ಬೀಟಿಂಗ್‌ ರಿಟ್ರೀಟ್‌ ಕಾರ್ಯಕ್ರಮದಲ್ಲಿ ಮಹಾತ್ಮಾಗಾಂಧಿಯವರಿಗೆ ಪ್ರಿಯವಾಗಿದ್ದ ‘ಅಬೈಡ್‌ ವಿತ್ ಮಿ’ ಗೀತೆಯನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ಸೇನಾ...

ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ, ಮುಂದುವರಿದ ಗುಂಡಿನ ಚಕಮಕಿ

newsics.com ಶ್ರೀನಗರ: ಜಮ್ಮು ಕಾಶ್ಮೀರದ ಕಿಲ್ಬಾಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಕಿಲ್ ಬಾಲ್‌ನಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಉಗ್ರರು ಮತ್ತು ಸೇನೆಯ ಮಧ್ಯೆ ಗುಂಡಿನ ಚಕಮಕಿ ಮುಂದುವರೆದಿದೆ. ಘಟನಾ...

ರಾಜ್ಯದಲ್ಲಿ 42,470 ಮಂದಿಗೆ ಕೊರೋನಾ, 35,140 ಸೋಂಕಿತರು ಗುಣಮುಖ, 26 ಜನ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಶನಿವಾರ (ಜ.22) ಹೊಸದಾಗಿ 42,470 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ. ಶನಿವಾರ 2,19,699 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, ಸಕ್ರಿಯ ಪ್ರಕರಣಗಳು 3,30,447ಕ್ಕೆ ತಲುಪಿದೆ. ಪಾಸಿಟಿವಿಟಿ ದರವು ಶೇ....
- Advertisement -
error: Content is protected !!