Saturday, December 10, 2022

ಪಾಕ್’ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಮತ್ತೋರ್ವ ಯೋಧ ಹುತಾತ್ಮ, 3 ನಾಗರಿಕರ ಸಾವು

Follow Us

newsics.com
ನವದೆಹಲಿ: ಉತ್ತರ ಜಮ್ಮು ಹಾಗೂ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಹಲವು ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ನಾಗರಿಗರು ಅಸುನೀಗಿದ್ದಾರೆ.
ಗುಂಡು ಹಾಗೂ ಮೋರ್ಟಾರ್ ಸೆಲ್ ದಾಳಿ ನಡೆಸುವುದನ್ನು ಮುಂದುವರಿಸಿದ್ದು, ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲ, ಮತ್ತೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ವಿವಿಧ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಶನಿವಾರ ನಡೆಸಿದ ದಾಳಿಗೆ ಮೂವರು ಯೋಧರು ಹಾಗೂ ಬಿಎಸ್‌ಎಫ್‌ನ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದರು. ಅಲ್ಲದೆ ಮೂವರು ನಾಗರಿಕರು ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!