ಪಾಕ್’ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಮತ್ತೋರ್ವ ಯೋಧ ಹುತಾತ್ಮ, 3 ನಾಗರಿಕರ ಸಾವು

newsics.com ನವದೆಹಲಿ: ಉತ್ತರ ಜಮ್ಮು ಹಾಗೂ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಹಲವು ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ನಾಗರಿಗರು ಅಸುನೀಗಿದ್ದಾರೆ.ಗುಂಡು ಹಾಗೂ ಮೋರ್ಟಾರ್ ಸೆಲ್ ದಾಳಿ ನಡೆಸುವುದನ್ನು ಮುಂದುವರಿಸಿದ್ದು, ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲ, ಮತ್ತೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ವಿವಿಧ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಶನಿವಾರ ನಡೆಸಿದ ದಾಳಿಗೆ ಮೂವರು ಯೋಧರು ಹಾಗೂ ಬಿಎಸ್‌ಎಫ್‌ನ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದರು. ಅಲ್ಲದೆ ಮೂವರು ನಾಗರಿಕರು … Continue reading ಪಾಕ್’ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಮತ್ತೋರ್ವ ಯೋಧ ಹುತಾತ್ಮ, 3 ನಾಗರಿಕರ ಸಾವು