Saturday, November 27, 2021

ನಕಲಿ ಪಾಸ್ಪೋರ್ಟ್, ಕರೆನ್ಸಿ ತಡೆಗೆ ಕೇಂದ್ರ ಕ್ರಮ

Follow Us

ನವದೆಹಲಿ: ನಕಲಿ ಪಾಸ್ಪೋರ್ಟ್, ನಕಲಿ ಕರೆನ್ಸಿ ತಡೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಸಿಎಸ್‌ಐಆರ್-ನ್ಯಾಷನಲ್ ಫಿಸಿಕಲ್ ಲ್ಯಾಬೋರೇಟರಿಯ ಸಂಶೋಧಕರು ಹೊಸ ಮಾದರಿಯ ವಿಶೇಷ ಶಾಯಿ(ಮಸಿ)ಯನ್ನು ಅಭಿವೃದ್ಧಿಪಡಿಸಿದ್ದು, ಇದರ ಬಳಕೆಯಿಂದಾಗಿ ನಕಲಿ ಕರೆನ್ಸಿ ಹಾಗೂ ನಕಲಿ ಪಾಸ್ಪೋರ್ಟ್ ಗಳಿಗೆ ಕಡಿವಾಣ ಹಾಕಬಹುದಾಗಿದೆ ಎಂದು ಪಿಐಬಿ ಟ್ವೀಟ್ ತಿಳಿಸಿದೆ.
ಈ ಬಗ್ಗೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ್ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದು, ಸರ್ಕಾರಿ ದಾಖಲೆಗಳು, ಗುರುತಿನ ಚೀಟಿ, ಪಾಸ್ಪೋರ್ಟ್ ಗಳ ದೃಢೀಕರಣಕ್ಕೆ ಈ ವಿಶೇಷ ಶಾಯಿ ಉಪಯೋಗವಾಗಲಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!