Saturday, January 28, 2023

ಕೇಂದ್ರ ಮುಂಗಡ ಪತ್ರ ಸಿದ್ದತೆಗೆ ಚಾಲನೆ: ನೆರವೇರಿದ ಹಲ್ವಾ ಸಮಾರಂಭ

Follow Us

ನವದೆಹಲಿ: 2020- 21ನೇ ಸಾಲಿನ ಕೇಂದ್ರ ಮುಂಗಡ ಪತ್ರ ಸಿದ್ದತೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಜೆಟ್ ಸಿದ್ದತೆ ಆರಂಭಿಸುವ ಸಂಕೇತವಾಗಿ ನಡೆಯುವ ಹಲ್ವಾ ಸಮಾರಂಭ ಇಂದು ನಡೆಯಿತು.  ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಸಹಾಯಕ ಹಣಕಾಸು ಸಚಿವ  ಅನುರಾಗ್ ಠಾಕೂರ್ ಸೇರಿದಂತೆ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದರು.  ಬಜೆಟ್ ಗೌಪ್ಯತೆ ಕಾಪಾಡುವ ಸಂಬಂಧ ಬಜೆಟ್ ಸಿದ್ದತಾ ಪ್ರಕ್ರಿಯೆ ಕೊನೆಗೊಳ್ಳುವ ತನಕ ಈ ತಂಡದಲ್ಲಿರುವ ಅಧಿಕಾರಿಗಳು ನಾರ್ಥ್ ಬ್ಲಾಕ್ ನಲ್ಲಿ ವಾಸ್ತವ್ಯ ಹೂಡುತ್ತಾರೆ. ಹೊರ ಜಗತ್ತಿನೊಂದಿಗೆ ಯಾವುದೇ ವಿಧದಲ್ಲಿ ಈ  ಅವಧಿಯಲ್ಲಿ ಸಂಪರ್ಕ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಟ ನಂದಮೂರಿ ತಾರಕ ರತ್ನ ಬೆಂಗಳೂರಿಗೆ ಶಿಫ್ಟ್

newsics.com  ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ. ಆಂಧ್ರ...

ಗಣರಾಜ್ಯೋತ್ಸವದಿನದಂದು ಪ್ರಧಾನಿ ಮೋದಿಯ ರಕ್ಷಣೆ ಹೊಣೆ ಹೊತ್ತ ಮಂಗಳೂರಿನ ಐಪಿಎಸ್ ಅಧಿಕಾರಿ

newsics..com  ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು. ಮಾಜಿ ಮೇಯರ್ ಶಂಕರ್ ಭಟ್...

ನನಗೆ ನಿದ್ದೆ ಬರುತ್ತಿದೆ, ದಯವಿಟ್ಟು ರೈಡ್ ಕ್ಯಾನ್ಸಲ್ ಮಾಡಿ ಎಂದ ಉಬರ್ ಚಾಲಕ

newsics.com ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು...
- Advertisement -
error: Content is protected !!