Thursday, August 18, 2022

ಖಾದ್ಯ ತೈಲ ದರ ಇಳಿಸಲು ಕೇಂದ್ರದ ಕಟ್ಟು ನಿಟ್ಟಿನ ಸೂಚನೆ

Follow Us

newsics.com

ನವದೆಹಲಿ: ಜಾಗತಿಕ ಮಟ್ಟದಲ್ಲಿ ಅಡುಗೆ ಎಣ್ಣೆ ದರ ಇಳಿಕೆಯಾಗುತ್ತಿದ್ದರೂ ದೇಶದಲ್ಲಿ ದುಬಾರಿಯಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ  ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ ನೀಡಿದೆ.

ತಕ್ಷಣ ಅಡುಗೆ ಎಣ್ಣೆ ದರ 10ರೂಪಾಯಿಗಳಿಂದ 12 ರೂಪಾಯಿ ತನಕ ಕಡಿಮೆ ಮಾಡುವಂತೆ ಖಾದ್ಯ ತೈಲ ಉತ್ಪಾದನಾ ಸಂಸ್ಥೆಗಳಿಗೆ ಸೂಚಿಸಿದೆ.

ಗೃಹಬಳಕೆಯ ವಸ್ತುವಾಗಿರುವ ಖಾದ್ಯ ತೈಲ ದರ ಹೆಚ್ಚಳ ನೇರವಾಗಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ತಕ್ಷಣ ದರ ಇಳಿಸಲು ನಿರ್ದೇಶನ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!