Sunday, December 5, 2021

ಮಹಾದಾಯಿ ಐತೀರ್ಪಿನ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

Follow Us

ನವದೆಹಲಿ: ಕೇಂದ್ರ ಸರ್ಕಾರ ಇಂದು ಬಹು ನಿರೀಕ್ಷಿತ ಮಹಾದಾಯಿ ನದಿ ನೀರು ಹಂಚಿಕೆಯ ಐತೀರ್ಪಿನ ಗೆಝೆಟ್ ಅಧಿಸೂಚನೆ ಹೊರಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ನಿನ್ನೆ ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆವು ಇಂದು ಐತೀರ್ಪಿನ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!