Saturday, November 26, 2022

ಗರ್ಭಿಣಿಯರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಚಿಂತನೆ

Follow Us

newsics.com

ನವದೆಹಲಿ: ದೇಶದಲ್ಲಿ ಕೊರೋನಾ ಮೂರನೆ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಗರ್ಭಿಣಿಯರಿಗೆ ಕೂಡ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲಿಯೇ ಈ ಕುರಿತ ಅಂತಿಮ ತೀರ್ಮಾನ ಹೊರ ಬೀಳಲಿದೆ.

ತಜ್ಞರ  ಸಮಿತಿ ಕೂಡ ಲಸಿಕೆ ನೀಡಲು ಶಿಫಾರಸು ಮಾಡಿದೆ. ಪ್ರಸಕ್ತ ಬಾಣಂತಿಯರಿಗೆ ಲಸಿಕೆ ನೀಡಲಾಗುತ್ತಿದೆ.

ಗರ್ಭಿಣಿಯರಿಗೆ  ಕೊವಿಶೀಲ್ಡ್ ಗಿಂತ ಕೊವಾಕ್ಸಿನ್ ಲಸಿಕೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಕೆಲವು ಅಡ್ಡ ಪರಿಣಾಮಗಳನ್ನು ಗಮನದಲ್ಲಿರಿಸಿಕೊಂಡು  ಈ ಕುರಿತ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ದೇಶದಲ್ಲಿ ಒಂದೇ ದಿನ 80 ಲಕ್ಷ ಮಂದಿಗೆ ಕೊರೋನಾ ಲಸಿಕೆ, ವಿಶ್ವ ದಾಖಲೆ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!