Friday, September 30, 2022

ಶೀಘ್ರವೇ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಸಾಧ್ಯತೆ

Follow Us

newsics.com

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಪಿಎಫ್ಐ ಕಚೇರಿ ಮೇಲೆ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳ ಮಹತ್ವದ ದಾಖಲೆ ಕಲೆ ಹಾಕಿದೆ. ಹಲವು ಆರೋಪಿಗಳನ್ನು ಬಂಧಿಸಿದೆ.

ಇದೀಗ ದಾಳಿ ವೇಳೆ ವಶಪಡಿಸಲಾಗಿರುವ ದಾಖಲೆ ಹಾಗೂ ಇನ್ನಿತರ ಸಾಕ್ಷ್ಯಾಧಾರಗಳ ಆಧಾರದಲ್ಲಿ ಕೇಂದ್ರ ಸರ್ಕಾರ ಪಿಎಫ್ಐ ಮೇಲೆ ನಿಷೇಧ ಹೇರುವ ಸಾಧ್ಯತೆ ಹೆಚ್ಚಾಗಿದೆ.

ಪಿಎಫ್ಐ ಮೇಲೆ ನಿಷೇಧ ಹೇರಬೇಕು ಎಂದು ಕರ್ನಾಟಕ ಮೊದಲು ಆಗ್ರಹಿಸಿತ್ತು. ಬಳಿಕ ಉತ್ತರ ಪ್ರದೇಶ ಸರ್ಕಾರ ಕೂಡ ಇದೇ ಬೇಡಿಕೆ ಮಂಡಿಸಿತ್ತು. ಕರ್ನಾಟಕದಲ್ಲಿ ನಡೆದ ಹಿಜಾಬ್ ಹೋರಾಟದ ಹಿಂದೆ ಪಿಎಫ್ಐ ಕೈವಾಡ ಇದೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!