Saturday, April 17, 2021

ಕಾರ್ಮಿಕರ ಕಾಲ್ನಡಿಗೆ ತಪ್ಪಿಸಲು ಕೇಂದ್ರ ಸೂಚನೆ

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ.
ಈ ಸಂಬಂಧ ರಾಜ್ಯಗಳಿಗೆ ಪಾತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯ, ಕಾರ್ಮಿಕರು ಕಾಲ್ನಡಿಗೆಯಲ್ಲಿ ಸಂಚರಿಸದಂತೆ ಜಾಗೃತಿ ಮೂಡಿಸಬೇಕೆಂದು ಹೇಳಿದೆ.
ಕಾರ್ಮಿಕರು ದೇಶದ ಹಲವೆಡೆ ಕಾಲ್ನಡಿಗೆಯ ಮೂಲಕವೇ ತಮ್ಮ ಊರುಗಳಿಗೆ ತೆರಳುತ್ತಿರುವುದು ಕಂಡುಬಂದಿದೆ. ಇದನ್ನು ತಡೆಯಲು ಕೈಗೊಳ್ಳಬೇಕೆಂದು ಗೃಹ ಸಚಿವಾಲಯ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!