ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು, ಡಿಸೆಂಬರ್ 1ರಿಂದ ಇವು ಜಾರಿಗೆ ಬರಲಿವೆ. ಪ್ರಯಾಣಿಕರು ವಿಮಾನ ಬುಕ್ ಮಾಡುವ ಮೊದಲು ಏರ್ ಸುವಿಧಾ ಪೋರ್ಟಲ್‌ ನಲ್ಲಿ ಫಾರ್ಮ್ ತುಂಬಬೇಕು ಮತ್ತು ಈ ಹಿಂದಿನ 14 ದಿನಗಳ ಪ್ರಯಾಣದ ಮಾಹಿತಿಯನ್ನು ನಮೂದಿಸಬೇಕು. ಆರ್​ಟಿ-ಪಿಸಿಆರ್​ ಪರೀಕ್ಷೆಯ ಫಲಿತಾಂಶವನ್ನು ಪ್ರಯಾಣದ ಮೊದಲು ಏರ್ … Continue reading ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ