Sunday, May 29, 2022

ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸಚಿವರ ತಂಡ: ಜನರ ಮನವೊಲಿಕೆಗೆ ಹೊಸ ಕಾರ್ಯತಂತ್ರ

Follow Us

ಶ್ರೀನಗರ: ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಬಳಿಕ ಜಮ್ಮು ಕಾಶ್ಮೀರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಗೆ  ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಇದರ ಮೊದಲ ಭಾಗವಾಗಿ 10 ಕೇಂದ್ರ ಸಚಿವರು ಶ್ರೀನಗರಕ್ಕೆ ಆಗಮಿಸಿದ್ದಾರೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸ್ಮತಿ ಇರಾನಿ  ಮತ್ತು ಮುರಳೀಧರನ್ ಇದರಲ್ಲಿ ಸೇರಿದ್ದಾರೆ. ಜನರೊಂದಿಗೆ ನೇರ ಸಂಪರ್ಕದ ಮೂಲಕ ಅವರಲ್ಲಿ ಮನೆ ಮಾಡಿರುವ ಸಂಶಯಗಳನ್ನು ನಿವಾರಿಸುವುದು ಈ ಭೇಟಿಯ ಉದ್ದೇಶ. 370ನೇ ವಿಧಿ ರದ್ದತಿಯ ಬಳಿಕ ಜಮ್ಮು ಕಾಶ್ಮೀರಕ್ಕೆ ಉಂಟಾಗಿರುವ ಪ್ರಯೋಜನಗಳ ಕುರಿತು ಕೇಂದ್ರ ಸಚಿವರು ಜನರಿಗೆ ಮಾಹಿತಿ ನೀಡಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೈಕ್ ಸ್ಟಂಟ್ ಪ್ರದರ್ಶನ: ಮೂವರ ಬಂಧನ

newsics.com ನೋಯ್ಡಾ : ಬೈಕ್ ಮೇಲೆ ಶಕ್ತಿಮಾನ್ ರೀತಿಯಲ್ಲಿ ಸ್ಟಂಟ್ ಮಾಡಲು ಪ್ರಯತ್ನಿಸಿದಕ್ಕಾಗಿ ಪೋಲಿಸರು ಮೂವರನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಇದೇ ರೀತಿ ಅಜಯ್ ದೇವಗನ್ ಅವರಿಂದ...

ಆಧಾರ್ ಕಾರ್ಡ್‌ನ ಕೊನೆಯ 4 ಅಂಕೆ ಮಾತ್ರ ಬಳಕೆಗೆ ಕೇಂದ್ರ ಸೂಚನೆ

newsics.com ನವದೆಹಲಿ: ಆಧಾರ್ ಕಾರ್ಡ್‌ನ ದುರ್ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಅದುವೇ ಮುಖವಾಡದ ಆಧಾರ್ ಕಾರ್ಡ್. ಅಂದರೆ ಸಾಮಾನ್ಯವಾಗಿ ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿಗಳನ್ನು ನೀಡುವಾಗ ಆಧಾರ್ ಕಾರ್ಡ್‌ನಲ್ಲಿರುವ 12...

22 ಪ್ರಯಾಣಿಕರನ್ನು ಹೊತ್ತ ನೇಪಾಳ ವಿಮಾನ ನಾಪತ್ತೆ

newsics.com ಕಠ್ಮಂಡು: ನೇಪಾಳದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯು ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ನಾಲ್ವರು ಭಾರತೀಯರು ಸೇರಿದಂತೆ 22 ಜನರೊಂದಿಗೆ ಇಂದು ನಾಪತ್ತೆಯಾಗಿದೆ ಎಂದು ಏರ್‌ಲೈನ್ ಅಧಿಕಾರಿಗಳು ತಿಳಿಸಿದ್ದಾರೆ. ತಾರಾ ಏರ್ 9 NAET ಅವಳಿ-ಎಂಜಿನ್...
- Advertisement -
error: Content is protected !!