Thursday, December 2, 2021

ಕೊರೋನಾ: ಉದ್ಯೋಗಕ್ಕೆ ಕುತ್ತು ತರದಂತೆ ಕೇಂದ್ರ ಸೂಚನೆ

Follow Us

ನವದೆಹಲಿ: ಯಾವುದೇ ವ್ಯಕ್ತಿಯ ನೌಕರಿಗೂ ಕುತ್ತು ತರಬೇಡಿ ಎಂದು ಖಾಸಗಿ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಯಾವ ವ್ಯಕ್ತಿಯ ಕೆಲಸಕ್ಕೂ ಕೊರೋನಾದಿಂದ ಕುತ್ತು ಬರಬಾರದು. ಸರ್ಕಾರ ಹಾಗೂ ಕಂಪನಿಗಳಿಗೆ ವ್ಯಕ್ತಿಯ ಆರೋಗ್ಯ ಮುಖ್ಯ.ಇದನ್ನು ಗಮನದಲ್ಲಿಟ್ಟುಕೊಂಡು ನೌಕರರ ಸಂಬಳವನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!