Monday, November 29, 2021

ಕೊಲ್ಲಿ ರಾಷ್ಟ್ರಗಳಿಂದ ಭಾರತೀಯರ ತೆರವಿಗೆ ಕೇಂದ್ರ ಸಿದ್ಧತೆ

Follow Us

ನವದೆಹಲಿ: ಕೊರೋನಾ ಬಿಕ್ಕಟ್ಟು ಹಿನ್ನೆಲೆಯಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಭಾರತೀಯರ ಸಾಮೂಹಿಕ ತೆರವು ಕಾರ್ಯಾಚರಣೆಗಾಗಿ ಸನ್ನದ್ಧವಾಗಿರುವಂತೆ ಕೇಂದ್ರ ಸರ್ಕಾರ ಏರ್ ಇಂಡಿಯಾ ಮತ್ತು ನೌಕಾಪಡೆಗೆ ಸೂಚಿಸಿದೆ.
ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು ಕೊಲ್ಲಿ ರಾಷ್ಟ್ರಗಳಿಂದ ಭಾರತೀಯರನ್ನು ತೆರವುಗೊಳಿಸಲು ಯೋಜನೆಯೊಂದನ್ನು ಹುಡುಕುತ್ತಿದ್ದೇವೆ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿವೆ.
ಕೊರೋನಾ ವೈರಸ್ ಭೀತಿಯಿಂದಾಗಿ ಕೊಲ್ಲಿ ರಾಷ್ಟ್ರಗಳಲ್ಲಿಯ ಸಾವಿರಾರು ಭಾರತೀಯರು ಸ್ವದೇಶಕ್ಕೆ ಮರಳಲು ಬಯಸಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಸದ್ಯ ಸೌದಿ ಅರೇಬಿಯಾದಲ್ಲಿ 26 ಲಕ್ಷ ಭಾರತೀಯರು ದುಡಿಯುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!