Thursday, December 9, 2021

ಭಾರತೀಯರನ್ನು ತಕ್ಷಣ ಸ್ವದೇಶಕ್ಕೆ ಕರೆ ತರುವ ಪ್ರಸ್ತಾಪ ಇಲ್ಲ: ಕೇಂದ್ರದ ಸ್ಪಷ್ಟನೆ

Follow Us

ನವದೆಹಲಿ:  ವಿದೇಶದಲ್ಲಿರುವ ಭಾರತೀಯರನ್ನು ತಕ್ಷಣ ಸ್ವದೇಶಕ್ಕೆ ಕರೆ ತರುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ದೇಶದಲ್ಲಿ  ವಿಮಾನಯಾನ ಮೇಲೆ ನಿರ್ಬಂಧ ವಿಧಿಸಲಾಗಿದೆ. ಲಾಕ್ ಡೌನ್ ಕೂಡ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ವಿದೇಶದಲ್ಲಿರುವ ಎಲ್ಲ ಭಾರತೀಯರನ್ನು ತಕ್ಷಣ ಸ್ವದೇಶಕ್ಕೆ ಕರೆ ತರಲು ಸಾಧ್ಯವಾಗುವುದಿಲ್ಲ. ಬದಲಾಗಿ ವಿದೇಶದಲ್ಲಿರುವ ಭಾರತೀಯರಿಗೆ  ವೈದ್ಯಕೀಯ ಸೌಲಭ್ಯ ಖಾತರಿಪಡಿಸಲು ವೈದ್ಯರ ತಂಡ ಕಳುಹಿಸಿಕೊಡುವುದಾಗಿ ಭಾರತ ಹೇಳಿದೆ. ವಿದೇಶದಲ್ಲಿರುವ ರಾಯಭಾರಿ ಕಚೇರಿಗಳಿಗೆ ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!