Saturday, January 23, 2021

48 ಸಾವಿರ ಕೋಟಿ ರೂ.ಗಳ ತೇಜಸ್ ವಿಮಾನ ಒಪ್ಪಂದಕ್ಕೆ ಕೇಂದ್ರ ಅನುಮೋದನೆ

newsics.com

ನವದೆಹಲಿ: ಭಾರತೀಯ ವಾಯುಪಡೆಗೆ (ಐಎಎಫ್) ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ 83 ಲಘು ಯುದ್ಧ ವಿಮಾನ ತೇಜಸ್ ಅನ್ನು 48,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಸರ್ಕಾರ ಬುಧವಾರ (ಜ.13) ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮುಂದಿನ ವರ್ಷಗಳಲ್ಲಿ ತೇಜಸ್ ಭಾರತೀಯ ವಾಯುಪಡೆಯ ಫೈಟರ್ ಫ್ಲೀಟ್‌ನ ಬೆನ್ನೆಲುಬಾಗಲಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ನೂತನ ಸಚಿವರಿಗೆ ಖಾತೆ ಹಂಚಿಕೆ

ಮತ್ತಷ್ಟು ಸುದ್ದಿಗಳು

Latest News

ಒಂದೇ ದಿನ 14,256 ಜನರಿಗೆ ಕೊರೋನಾ ಸೋಂಕು,152 ಮಂದಿ ಸಾವು

Newsics.com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಮುಂದುವರಿದಿದೆ.ಕಳೆದ  24 ಗಂಟೆಯಲ್ಲಿ  14, 256 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.39,684 ಕ್ಕೆ...

ಪ್ರತಿಭಟನಾ ನಿರತ ರೈತರ ಹತ್ಯೆಗೆ ಸಂಚು: ಆರೋಪಿ ಬಂಧನ

Newsics.com ನವದೆಹಲಿ: ಕೇಂದ್ರದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಮೇಲೆ ಗುಂಡಿನ ದಾಳಿ ನಡೆಸಿ ರಕ್ತಪಾತ ಹರಿಸಲು ಸಂಚು ಹೂಡಿದ್ದ ಆರೋಪಿಯನ್ನು ರೈತರು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಹೆಸರು...

ಮನೆಗೆ ನುಗ್ಗಿ 15 ವರ್ಷದ ಬಾಲಕಿಯ ಬರ್ಬರ ಹತ್ಯೆ

Newsics.com ಪಾಟ್ನ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅತ್ಯಂತ ದಾರುಣ ಕೃತ್ಯ ನಡೆದಿದೆ. ಮನೆಯೊಂದಕ್ಕೆ ದಾಳಿ ನಡೆಸಿದ ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ. ಕತ್ತಿಯಿಂದ ಕಡಿದು ಈ ಹತ್ಯೆ ಮಾಡಲಾಗಿದೆ. ಮೃತಪಟ್ಟ ಬಾಲಕಿಯನ್ನು  ಅಂಶು...
- Advertisement -
error: Content is protected !!