Sunday, December 5, 2021

ನಿರ್ಬಂಧದಲ್ಲಿ ವಿನಾಯಿತಿ ಬೇಡ:ರಾಜ್ಯಗಳಿಗೆ ಕೇಂದ್ರದ ಸೂಚನೆ

Follow Us

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ತ಼಼ಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲೇ ಬೇಕು. ಈ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್  ನಲ್ಲಿ ಹೆಚ್ಚಿನ ವಿನಾಯಿತಿ ನೀಡಬೇಡಿ. ಬದಲಾಗಿ ಲಾಕ್ ಡೌನ್ ನನ್ನು ಕಟ್ಟು ನಿಟ್ಟಾಗಿ ಜಾರಿಗೆ ತನ್ನಿ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳು ಮೊದಲ ಹಂತದ ಲಾಕ್ ಡೌನ್ ವೇಳೆ ಧಾರ್ಮಿಕ ಸಮಾವೇಶಕ್ಕೆ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಈ ಸೂಚನೆ ನೀಡಿದೆ. ಲಾಕ್ ಡೌನ್  ಉಲ್ಲಂಘಿಸುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆಯೂ ಕೇಂದ್ರ ಸರ್ಕಾರ ಆದೇಶ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!