Wednesday, January 19, 2022

ರಾಮ ಮಂದಿರ ನಿರ್ಮಾಣ: ಸ್ವತಂತ್ರ ಟ್ರಸ್ಟ್ ರಚನೆ ಅಂತಿಮ

Follow Us

ನವದೆಹಲಿ:  ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಹೊಣೆಗಾರಿಕೆ ವಹಿಸಲು ಕೇಂದ್ರ ಸರ್ಕಾರ ಟ್ರಸ್ಟ್ ರಚಿಸಿದೆ. ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧ ಹೇಳಿಕೆ ನೀಡಿದರು. ಸುಪ್ರೀಂ ಕೋರ್ಟ್ ಸೂಚನೆ ಅನ್ವಯ ಈ  ಟ್ರಸ್ಟ್ ರಚಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಸ್ವತಂತ್ರ ಟ್ರಸ್ಟ್ ರಚನೆ ಅಂತಿಮಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಮಜನ್ಮಭೂಮಿ ನಿರ್ಮಾಣಕ್ಕಾಗಿ ‘ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ರಚಿಸಿರುವುದಾಗಿ ಪ್ರಧಾನಿ ಲೋಕಸಭೆಗೆ ತಿಳಿಸಿರುವುದಾಗಿ ವರದಿ ಹೇಳಿದೆ.

ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ನಿಟ್ಟಿನಲ್ಲಿ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನ ಟ್ರಸ್ಟ್ ಎಲ್ಲಾ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ಪೂನಂ ಪಾಂಡೆ ಬಂಧನಕ್ಕೆ ಸುಪ್ರೀಂ ತಡೆ

newsics.com ನವದೆಹಲಿ: ಅಶ್ಲೀಲ ಚಿತ್ರ ನಿರ್ಮಾಣದ ಆರೋಪ ಎದುರಿಸುತ್ತಿರುವ ನಟಿ ಪೂನಂ ಪಾಂಡೆಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮುಂದಿನ ಆದೇಶದ ತನಕ ಬಂಧಿಸದಂತೆ ಸುಪ್ರೀಂ...

ಉದ್ಯಮಿ ವಿಜಯ್ ಮಲ್ಯ ಲಂಡನ್ ನಿವಾಸದಿಂದ ಹೊರಕ್ಕೆ, ಮನೆ ಸ್ವಾಧೀನಕ್ಕೆ ಪಡೆದ ಯುಕೆ ಕೋರ್ಟ್

newsics.com ಲಂಡನ್‌: ಆರ್ಥಿಕ ಅಪರಾಧಿ, ಮದ್ಯ ಉದ್ಯಮಿ ವಿಜಯ್ ಮಲ್ಯ ಅವರ ಲಂಡನ್ ನಿವಾಸವನ್ನು ಯುಕೆ ಕೋರ್ಟ್ ವಶಪಡಿಸಿಕೊಂಡಿದೆ. ಮಲ್ಯ ಹಾಗೂ ಅವರ ಇಡೀ ಕುಟುಂಬವನ್ನು ಲಂಡನ್ ಮನೆಯಿಂದ ಹೊರಹಾಕುವಂತೆ ಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಲ್ಯ...

ಕೊರೋನಾ ಆತಂಕ: ಮತ್ತೆ ವರ್ಕ್ ಫ್ರಂ‌ ಹೋಂ ಅಳವಡಿಕೆಗೆ ಮುಂದಾದ ಐಟಿ ಕಂಪನಿಗಳು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮತ್ತೆ ವರ್ಕ್ ಫ್ರಂ ಹೋಂ ಅಳವಡಿಕೆಗೆ ಐಟಿ ಕಂಪನಿಗಳು ನಿರ್ಧರಿಸಿವೆ. ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಶೇ.70ರಷ್ಟು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಶೇ.30ರಷ್ಟು ಸಿಬ್ಬಂದಿ ಮಾತ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ...
- Advertisement -
error: Content is protected !!