Tuesday, January 31, 2023

ಕೊರೋನಾ ಲಸಿಕೆ ಪಡೆದವರಿಗೆ ಬಂಪರ್ ಬಹುಮಾನ

Follow Us

newsics.com

ಮಣಿಪುರ: ಇಂಫಾಲ್ ಪೂರ್ವ ಜಿಲ್ಲೆಯ ಜನರು ಲಸಿಕಾ ಶಿಬಿರದಲ್ಲಿ ಲಸಿಕೆ ಪಡೆದರೆ ಬಂಪರ್ ಬಹುಮಾನ ಗೆಲ್ಲುವ ಅವಕಾಶವಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಎಲ್ಲರೂ ಮುಂದೆ ಬಂದು ಲಸಿಕೆ ಪಡೆಯುವ ಉದ್ದೇಶದಿಂದ ಈ ಘೋಷಣೆ ಮಾಡಲಾಗಿದೆ. ‘ಲಸಿಕೆ ಪಡೆದು, ಬಹುಮಾನ ಗೆಲ್ಲಿರಿ’ ಘೋಷಣೆಯೊಂದಿಗೆ ಮೆಗಾ ಲಸಿಕಾಕಣ ಮತ್ತು ಬಂಪರ್ ಡ್ರಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

ಬಂಪರ್ ಡ್ರಾದಲ್ಲಿ ಗೆದ್ದವರಿಗೆ ಬಹುಮಾನ ನೀಡಲಾಗುವುದು. ಮೊದಲ ಬಹುಮಾನವಾಗಿ ಟಿವಿ, ಎರಡನೇಯ ಬಹುಮಾನವಾಗಿ ಮೊಬೈಲ್ ಫೋನ್ ಮತ್ತು ಮೂರನೇಯ ಬಹುಮಾನವಾಗಿ ಬ್ಲಾಂಕೆಟ್ ಹಾಗು ಸಮಾಧಾನಕಾರ ಬಹುಮಾನ ನೀಡಲಾಗುವುದು ಎಂದು ತಿಳಿದುಬಂದಿದೆ.

ಜ್ವರ ಗುಣಪಡಿಸುವುದಾಗಿ ಹೇಳಿ ಬಾಲಕನಿಗೆ ಬಿಸಿ ಕಬ್ಬಿಣದ ರಾಡ್ ಮುಟ್ಟಿಸಿದ ಮಾಟಗಾರ

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!