newsics.com
ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’ ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ.
ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್ ಅವರು 1984ನೇ ಬ್ಯಾಚ್ನ ‘ಸೆಂಟ್ರಲ್ ವಾಟರ್ ಎಂಜಿನಿಯರಿಂಗ್ ಸರ್ವಿಸ್’ನ ಅಧಿಕಾರಿಯಾಗಿದ್ದಾರೆ.
ಕೇಂದ್ರದ ಜಲಯೋಜನಗೆಳ ಅನುಷ್ಠಾನ, ಪ್ರಗತಿಯಲ್ಲಿ ಚಂದ್ರಶೇಖರ್ ಅಯ್ಯರ್ ಅವರು ಸುಮಾರು 36 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದಾರೆ.