newsics.com
ಉತ್ತರ ಪ್ರದೇಶ: ಉತ್ತರ ಪ್ರದೇಶದ ಸೊನೌಲಿ ಪಟ್ಟಣದ ಗಡಿಭಾಗದಲ್ಲಿ ಚರಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು 2.17 ಕೋಟಿ ಮೌಲ್ಯದ 6.1 ಕೆಜಿ ಚರಸ್ ವಶಪಡಿಸಿಕೊಂಡಿದ್ದಾರೆ.
ನೇಪಾಳ ಮೂಲದ ಸೋಮ್ ಬಹಾದ್ದೂರ್ ಬಂಧಿತ ವ್ಯಕ್ತಿ. ಬಂಧಿತ ಸೋಮ್, ನೇಪಾಳದಿಂದ ದೆಹಲಿಗೆ ಈ ಚರಸ್ ಸಾಗಿಸುವ ಪ್ಲ್ಯಾನ್ ಮಾಡಿದ್ದ ಎನ್ನಲಾಗಿದೆ.
ಸೌನೊಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
ಸೈಕ್ಲಿಂಗ್ ವೇಳೆ ಹೃದಯಾಘಾತ; ಮಾಜಿ ಶಾಸಕರ ಪುತ್ರ ಸಾವು
30 ವರ್ಷ 3 ಕಿ.ಮೀ. ಕಾಲುವೆ ತೋಡಿ ನೀರು ಹರಿಸಿದ ಆಧುನಿಕ ಭಗೀರಥ!
ಇಲ್ನೋಡಿ, ನಾಯಿ ಸ್ಕೇಟಿಂಗ್ ಮಾಡ್ತಿದೆ…!
ರಾಜ್ಯಪಾಲರನ್ನು ಭೇಟಿಯಾದ ಕಂಗನಾ