Sunday, May 29, 2022

ಪುಣೆ ಬಳಿ ಭೀಕರ ಅಗ್ನಿ ಅನಾಹುತ

Follow Us

ಪುಣೆ: ಮಹಾರಾಷ್ಟ್ರದ ಪುಣೆ ಸಮೀಪ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಆಕಸ್ಮಿಕ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಯಿಂದ ಕಾರ್ಖಾನೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಇದೀಗ ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಇಂದು ಮುಂಜಾನೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ 10ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾದವು.

ಸಮೀಪದಲ್ಲಿ ಇತರ  ಕಾರ್ಖಾನೆಗಳಿದ್ದ ಕಾರಣ ಬೆಂಕಿ ವ್ಯಾಪಿಸದಂತೆ ತ಼ಡೆಯುವುದು ಪ್ರಮುಖ ಸವಾಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ದೇಶದಲ್ಲಿ 2,828 ಕೋವಿಡ್ ಪ್ರಕರಣ ಪತ್ತೆ: 14 ಮಂದಿ ಸಾವು

newsics.com ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,828 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 4,31,53,043 ಏರಿಕೆಯಾಗಿದೆ. ಇದುವರೆಗೆ 4,26,11,370 ಮಂದಿ...

ರಸ್ತೆ ಅಪಘಾತ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಮಂದಿ ಸಾವು, 10 ಜನಕ್ಕೆ ಗಂಭೀರ ಗಾಯ

newsics.com ಉತ್ತರಪ್ರದೇಶ: ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್​ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ...

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್‌ಗೆ ಗುಡ್ ಬೈ

newsics.com ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜನಸೇವೆ ಮಾಡುವ ಉದ್ದೇಶದಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ....
- Advertisement -
error: Content is protected !!