Saturday, November 26, 2022

ನಿಖಿಲ್ ಕಾಮತ್ ಸೇರಿದಂತೆ ಸೆಲೆಬ್ರಿಟಿಗಳ ಮೇಲಿನ ನಿಷೇಧ ರದ್ದು

Follow Us

newsics.com

ಮುಂಬೈ: ಖ್ಯಾತ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಜತೆ ಏರ್ಪಡಿಸಲಾಗಿದ್ದ  ಪಂದ್ಯದಲ್ಲಿ ಅನೈತಿಕ ಮಾರ್ಗಗಳನ್ನು ಬಳಸಿದ ಆರೋಪಕ್ಕೆ ಗುರಿಯಾದ ಸೆಲೆಬ್ರಿಟಿಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ಚೆಸ್ .ಕಾಂ ರದ್ದುಪಡಿಸಿದೆ.

ಉದ್ಯಮಿ ಹಾಗೂ ಅತೀ ಕಿರಿಯ ವಯಸ್ಸಿನ ಕೋಟ್ಯಾಧಿಪತಿ ಎಂಬ ಗೌರವಕ್ಕೆ ಪಾತ್ರರಾಗಿರುವ ನಿಖಿಲ್ ಕಾಮತ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಇದರಲ್ಲಿ ಸೇರಿದ್ದಾರೆ.

ಚಿತ್ರ ನಿರ್ಮಾಪಕ ಸಾಜೀದ್ ನಡಿಯಾಡ್ ವಾಲ ಸೇರಿದಂತೆ ಹಲವು ಸೆಲೆಬ್ರಿಟಿಗಳು ಈ ಚೆಸ್ ಪಂದ್ಯದಲ್ಲಿ  ಪಾಲ್ಗೊಂಡಿದ್ದರು.

ಕನ್ನಡ ನಟ ಕಿಚ್ಚ ಸುದೀಪ್ ಕೂಡ ಈ ಪಂದ್ಯದಲ್ಲಿ ಭಾಗವಹಿಸಿದ್ದರು.  ಸ್ಪರ್ಧಿಗಳಿಗೆ ಪಂದ್ಯದ ನಿಯಮಗಳ ಬಗ್ಗೆ ತಿಳಿದಿರಲ್ಲಿಲ್ಲ. ಈ ಕಾರಣಕ್ಕಾಗಿ ನಿಷೇಧ ರದ್ದುಪಡಿಸಲಾಗಿದೆ . ಅವರ ಖಾತೆ ರದ್ದುಪಡಿಸಿರುವುದನ್ನು ಪುನರ್ ಸ್ಥಾಪಿಸಲಾಗಿದೆ ಎಂದು ಚೆಸ್. ಕಾಂ ಹೇಳಿದೆ.

ಕೊರೋನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ನಿಧಿ ಸಂಗ್ರಹಿಸಲು ಈ ಪಂದ್ಯ ಆಯೋಜಿಸಲಾಗಿತ್ತು.

ಕೋಕಾ ಕೋಲಾ ಬದಲು ನೀರು ಕುಡಿಯಿರಿ ಎಂದು ಹೇಳಿದ್ದಕ್ಕೆ 4 ಬಿಲಿಯನ್ ಡಾಲರ್ ನಷ್ಟ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!