Sunday, July 3, 2022

ಕೊರೋನಾಗೆ ಮಕ್ಕಳ ಹಕ್ಕುಗಳ ಕಾರ್ಯಕರ್ತ ರಾವ್ ಬಲಿ

Follow Us

ಹೈದರಾಬಾದ್: ಮಕ್ಕಳ ಹಕ್ಕುಗಳ ಕಾರ್ಯಕರ್ತ, ಬಾಲಾ ಹಕ್ಕುಲ ಸಂಘಂ ಎಂಬ ಎನ್‌ಜಿಒ ಮುಖ್ಯಸ್ಥ ಅಚ್ಯುತ ರಾವ್ ಬುಧವಾರ ಹೈದರಾಬಾದ್ ಕೊರೋನಾಗೆ ಬಲಿಯಾಗಿದ್ದಾರೆ.
ಅಚ್ಯುತ ರಾವ್ ಹೇಗೆ ಕೊರೋನಾಗೆ ತುತ್ತಾದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಕೊರೋನಾಗೆ ಬಲಿಯಾಗಿದ್ದಾರೆ ಎಂದು ಯಶೋಧ ಆಸ್ಪತ್ರೆ ಮೂಲಗಳು ತಿಳಿಸಿವೆ. ಕೊರೋನಾ ಹಿನ್ನೆಲೆಯಲ್ಲಿ ಇದೇ ಆಸ್ಪತ್ರೆಗೆ ದಾಖಲಾಗಿದ್ದ ಅವರ ಅಣ್ಣನನ್ನು ಈಗ ಬಿಡುಗಡೆ ಮಾಡಲಾಗಿದೆ. 59 ವರ್ಷದ ಅಚ್ಯುತ ರಾವ್ ಎಂಟು ದಿನಗಳ ಹಿಂದೆ ಮಲಕ್‌ಪೇಟೆಯ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜನ ಹೋಗ್ತಿರೋದು ಕ್ವಾರಂಟೈನ್’ಗೆ, ಹನಿಮೂನ್’ಗಲ್ಲ…!

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಮಕ್ಕಳ ಹಕ್ಕುಗಳ ಅಭಿಯಾನದಲ್ಲಿ 20 ವರ್ಷಗಳ ಅನುಭವ ಹೊಂದಿರುವ ರಾವ್, 2014-15ರಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು ನಿಲ್ಲಿಸುವಲ್ಲಿ ಮತ್ತು ಮಕ್ಕಳ ಹಕ್ಕುಗಳ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾನವ ಹಕ್ಕುಗಳ ಅರ್ಜಿಗಳನ್ನು ಸಲ್ಲಿಸುವ ಹೋರಾಟಕ್ಕೆ ಅವರು ಪ್ರಸಿದ್ಧರಾಗಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!